ಕೃಷಿಯಿಂದ ರೈತರೇ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ ಇಲ್ಲಿನ ಸ್ವಾಮೀಜಿಗಳ ಕೃಷಿ ಪ್ರೀತಿ ಕಂಡರೆ ನಿಜಕ್ಕೂ ಅಚ್ಚರಿಯೊಂದಿಗೆ ಸಂತಸವೂ ಆಗುತ್ತದೆ. ಮಠದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕೆಲಸದ ನಡುವೆ ತಾವೇ ಜಮೀನಿಗೆ ಇಳಿದು ಕೃಷಿ ಕಾಯಕದಲ್ಲಿ ಸಂಪೂರ್ಣ ತೊಡಗಿಕೊಳ್ಳುತ್ತಿರುವ ಶ್ರೀಗಳ ಸಾಹಸಗಾಥೆ ಇಂದಿನ ಯುವ ಸಮುದಾಯಕ್ಕೆ...
Know More