News Karnataka
ಸಿಟಿಜನ್ ಕಾರ್ನರ್

ಜಿಲ್ಲೆಯಲ್ಲಿ ದೇವೇಗೌಡರ ಹುಟ್ಟುಹಬ್ಬ ಆಚರಣೆ: ವಿಶೇಷ ಪೂಜೆ

Former Prime Minister and Member of Rajya Sabha Shri HD Deve Gowda's birthday was celebrated in Hassan district.
Photo Credit : Bharath

ಹಾಸನ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಹೆಚ್.ಡಿ ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಹೇಮಾವತಿ ಪ್ರತಿಮೆ ಬಳಿ ಹೆಚ್.ಡಿ ದೇವೇಗೌಡರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಲಾಯಿತು. ನಂತರ ಗಾಂಧಿ ಬಜಾರ್ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಅಜಾದ್ ರಸ್ತೆಯ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ವೇಳೆ ಶಾಸಕ ಸ್ವರೂಪ್ ಪ್ರಕಾಶ್, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ ರಾಜೇಗೌಡರು, ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡರು, ಮಾದ್ಯಮ ವಕ್ತಾರ ರಘು ಹೊಂಗೆರೆ, ಶಂಕರ್, ಜಯರಾಂ, ಸಂಗಮ್, ಸಮೀರ್ ಸೇರಿದಂತೆ ಪಕ್ಷದ ಮುಖಂಡರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಿದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *