ಹಾಸನ: ದಿನಾಂಕ 8ರಂದು ಭಾನುವಾರ ನಡೆಯುತ್ತಿರುವ ಹಾಸನ ಜಿಲ್ಲಾ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಚುನಾವಣೆಗೂ ನಮ್ಮ ಹಾಸನ ಜಿಲ್ಲಾ ಸರ್ಕಾರಿ ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ಈ ಚುನಾವಣೆಯಲ್ಲಿ ನಮ್ಮ ಸಂಘವು ಯಾವುದೇ ರೀತಿಯಲ್ಲಿ ಭಾಗವಹಿಸುವುದಿಲ್ಲ ಹಾಗೂ ತಟಸ್ಥವಾಗಿದೆ ಎಂದು ನಮ್ಮ ಸಂಘದ ಸದಸ್ಯರಿಗೆ ತಿಳಿಯಪಡಿಸುತ್ತೇನೆ ಎಂದು ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ಅಧ್ಯಕ್ಷರು ಕೆ.ಎಂ. ಶ್ರೀನಿವಾಸ ಮನವಿ ಮಾಡಿದ್ದಾರೆ.
ಚುನಾವಣೆಗೂ ಹಾಗೂ ಗೃಹ ನಿರ್ಮಾಣ ಸಹಕಾರ ಸಂಘಕ್ಕೂ ಯಾವುದೇ ಸಂಬಂಧವಿಲ್ಲ

Photo Credit :
Bharath
MANY DROPS MAKE AN OCEAN
Support NewsKarnataka's quality independent journalism with a small contribution.