ಹಾಸನ: ನಿವೃತ್ತ ಸುಬೇದಾರ್ ಮೇಜರ್ ದೇವಿಹಳ್ಳಿ ಮಂಜುನಾಥ ಅವರು ಇಂದು ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ದೀರ್ಘ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಒಂದು ಗಂಡು , ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಗಲಿಕೆಗೆ ಶಾಂತಿಗ್ರಾಮ ಹಳೆಯ ಶಾಲಾ-ಕಾಲೇಜು ವಿದ್ಯಾರ್ಥಿ ಸಂಘ ಸಂತಾಪ ಸೂಚಿಸಿದೆ.