ಸಕಲೇಶಪುರ: ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ತಮ್ಮ ಪತ್ನಿ ಪ್ರತಿಭಾರವರ ಜೊತೆ ಸಕಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬೆಳಗೋಡು ಮತಗಟ್ಟೆ ಸಂಖ್ಯೆ 67 ರಲ್ಲಿ ಮತದಾನ ಮಾಡಿದರು.
ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತದಾನ ಮಾಡಿದ ಸಿಮೆಂಟ್ ಮಂಜುನಾಥ

Photo Credit :
Bharath
MANY DROPS MAKE AN OCEAN
Support NewsKarnataka's quality independent journalism with a small contribution.