ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಸಿ.ಎನ್. ಬಾಲಕೃಷ್ಣ ತಮ್ಮ ತವರೂರಾದ ಚೋಳೆನಹಳ್ಳಿ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ಧಾವಿಸಿ ಮತ ಚಲಾವಣೆ ಮಾಡಿದರು.
ಕುಟುಂಬ ಸಮೇತರಾಗಿ ಮತ ಚಲಾವಣೆ ಮಾಡಿದ ಸಿ.ಎನ್. ಬಾಲಕೃಷ್ಣ

Photo Credit :
Bharath
MANY DROPS MAKE AN OCEAN
Support NewsKarnataka's quality independent journalism with a small contribution.