ಹಾಸನ: ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಇಂದು ಕಿರಿಸಾವೆ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ಜಾಗೃತಿ ವಹಿಸಿ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ: ಪರಿಶೀಲನೆ

Photo Credit :
Bharath
MANY DROPS MAKE AN OCEAN
Support NewsKarnataka's quality independent journalism with a small contribution.