News Karnataka
ಫೋಟೊ ನ್ಯೂಸ್

ಶಬರಿಮಲೆಗೆ ಪ್ರಯಾಣ ಬೆಳೆಸಿದ ಮಾಜಿ ಶಾಸಕ ಕೆಎಂ ಶಿವಲಿಂಗೇಗೌಡ

Arasikere Constituency MLA KM Shivalinge Gowda and his son Adarsh, Ayyappa Swami garlanded and traveled to Sabarimala.
Photo Credit : Bharath

ಅರಸೀಕೆರೆ: ಕ್ಷೇತ್ರದ ಮಾಜಿ ಶಾಸಕರಾದ ಕೆಎಂ ಶಿವಲಿಂಗೇಗೌಡರು ಹಾಗೂ ಅವರ ಪುತ್ರರಾದ ಆದರ್ಶ ಇಂದು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಪ್ರಯಾಣ ಬೆಳೆಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಿವಲಿಂಗೇಗೌಡರು, ನಾಡಿಗೆ ಒಳಿತಾಗಲಿ ಸಕಾಲದಲ್ಲಿ ಸರಿಯಾದ ಮಳೆಯಾಗಿ ದೇಶದ ರೈತರಿಗೆ ಅನುಕೂಲವಾಗಲಿ ಎಂಬ ಪ್ರಾರ್ಥನೆಯೊಂದಿಗೆ ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಹೊರಟಿರುವುದಾಗಿ ತಿಳಿಸಿದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *