News Karnataka
ಫೋಟೊ ನ್ಯೂಸ್

ಜೆಡಿಎಸ್‌ನಿಂದ ಮತ್ತೆ ಬಿಜೆಪಿಗೆ ಸೇರಿದ ಉಗುನೆ ಗ್ರಾಪಂ ಅಧ್ಯಕ್ಷ ಮಹೇಶ

Ugune Gram Panchayat President Mahesh, who had joined the JDS party in Hassan rejoined the BJP party from JDS.
Photo Credit : Bharath

ಹಾಸನ: ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಉಗುನೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮಹೇಶ ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡರ ನೇತೃತ್ವದಲ್ಲಿ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿ ಸರಕಾರದ ಆಡಳಿತಕ್ಕೆ ಮೆಚ್ಚಿ ಹಾಗೂ ಹಾಸನ ಕ್ಷೇತ್ರದಲ್ಲಿ ಶಾಸಕರ ಅಭಿವೃದ್ಧಿ ಕೆಲಸವನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಮತ್ತೆ ಪಾದರ್ಪಣೆ ಮಾಡಲಾಗಿದೆ.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *