News Karnataka
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿ ಮುರುಳಿ‌ಮೋಹನ್ ನಾಮಪತ್ರ ಸಲ್ಲಿಕೆ

Sakaleshpur Congress candidate Muruli Mohan filed his nomination for the office of Sub-Divisional Officer today.
Photo Credit : Bharath

ಸಕಲೇಶಪುರ: ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ಇಂದು ಉಪವಿಭಾಗಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಸಾವಿರಾರು ಕಾರ್ಯಕರ್ತರ ಜೊತೆ ಮೆರವಣಿಗೆ ಮಾಡಿದರು.

ನಾಮಪತ್ರ ಸಲ್ಲಿಸುವ ವೇಳೆ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ಮುರುಳಿ ಮೋಹನ್ ಧರ್ಮಪತ್ನಿ ನಂದಿನಿ ಮುರುಳಿ ಮೋಹನ, ಕೆಪಿಸಿಸಿ ಸದಸ್ಯರಾದ ಕೊಲ್ಲಹಳ್ಳಿ ಸಲೀಂ, ಯಡೇಹಳ್ಳಿ ಮಂಜುನಾಥ, ದೇವರಾಜೇಗೌಡ ಹಾಜರಿದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *