News Karnataka
ಧಾರ್ಮಿಕ

ಅದ್ದೂರಿಯಾಗಿ ನಡೆದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ

The rathotsava of Shri Lakshmi narasimha Swamy was held in a grand manner at Holenarasimhapura.
Photo Credit : Bharath

ಹೊಳೆನರಸೀಪುರ: ಪಟ್ಟಣದ ಆರಾಧ್ಯ ದೈವ ಹಾಗೂ ಭಕ್ತಿ ವರ್ಧನ ಕ್ಷೇತ್ರವೆಂದು ಹೆಸರುವಾಸಿಯಾದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ಬ್ರಹ್ಮರಥೋತ್ಸವವು ಭಕ್ತಿ ಭಾವ ಸಂಭ್ರಮದಿಂದ ಅದ್ದೂರಿಯಾಗಿ ಜರುಗಿತು.

ದೇವಸ್ಥಾನದಲ್ಲಿ ಕಳೆದ ಒಂದು ವಾರದಿಂದ ಪೂಜಾ ವಿಧಿ ವಿಧಾನಗಳೊಂದಿಗೆ ದೇವರ ಉತ್ಸವ ಸೇವೆಗಳು ವಿಧಿವತ್ತಾಗಿ ನಡೆದುಕೊಂಡು ಬಂದಿದ್ದು ಇಂದು ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸಿ ಭಕ್ತರು ಹರ್ಷೋದ್ಗಾರದೊಂದಿಗೆ ರಥವನ್ನು ಎಳೆದು ಸಂಭ್ರಮಿಸಿದರು.

ರಾಜ ಬೀದಿಗಳಲ್ಲಿ ರಥವು ಚಲಿಸುವಾಗ ಭಕ್ತರು ಹಣ್ಣು ದವನವನ್ನು ಎಸೆದು ಭಕ್ತಿ ಸಮರ್ಥಿಸಿದರು. ಶಾಸಕ ಎಚ್.ಡಿ. ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಭವಾನಿ ರೇವಣ್ಣರವರು ಮತ್ತು ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *