ಹಾಸನ: ಡಾ. ಗುರುರಾಜ್ ಹೆಬ್ಬಾರ್ ಮತ್ತು ಸ್ವರ್ಣಾಲತಾ ದಂಪತಿಗಳ ಸುಪುತ್ರಿಯಾದ ಪ್ರತಿಭಾ .ಜಿ ರಾಘವೇಂದ್ರ ರಾವ್ ಇವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.
ಇವರು ಡಾ. ಹೆಚ್.ಎಸ್ ಮೋಹನ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರಕಿದೆ. ಇವರು ಪ್ರಸ್ತುತ ರಾಜೀವ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.